ಜೆಕರ್ಯ 12 : 1 (OCVKN)
ಯೆರೂಸಲೇಮಿನ ವೈರಿಗಳನ್ನು ನಾಶ ಮಾಡಲಾಗುವುದು ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,

1 2 3 4 5 6 7 8 9 10 11 12 13 14