ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
48. ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.

ERVKN
48. ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.

IRVKN
48. ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.

OCVKN





  • ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
  • ERVKN

    ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.
  • IRVKN

    ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.
Common Bible Languages
West Indian Languages
×

Alert

×

Kannada Letters Keypad References