ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
8. ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.

ERVKN
8. “ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.

IRVKN
8. ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.

OCVKN





  • ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
  • ERVKN

    “ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.
  • IRVKN

    ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.
Common Bible Languages
West Indian Languages
×

Alert

×

Kannada Letters Keypad References