ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
1. ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;

ERVKN
1. ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;

IRVKN
1. ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ [* ವಿಮೋ 13:21] ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 1 of Total Verses 33
  • ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
  • ERVKN

    ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;
  • IRVKN

    ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ * ವಿಮೋ 13:21 ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
Total 33 Verses, Current Verse 1 of Total Verses 33
×

Alert

×

kannada Letters Keypad References