ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
10. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.

ERVKN
10. ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 10 of Total Verses 13
1 2 3 4 5 6 7 8 9 10 11 12 13
  • ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
  • ERVKN

    ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.
Total 13 Verses, Current Verse 10 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References