KNV
12. ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
ERVKN
12. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.
IRVKN
12. [† 1 ಕೊರಿ 10:23] “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN