KNV
7. ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
ERVKN
7. ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು.
IRVKN
7. ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ [‡ ಮತ್ತಾ 5:39,40] ನಷ್ಟವನ್ನು ಯಾಕೆ ತಾಳಬಾರದು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN