ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
KNV
33. ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.

ERVKN
33. ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 33 of Total Verses 42
  • ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
  • ERVKN

    ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.
Total 42 Verses, Current Verse 33 of Total Verses 42
×

Alert

×

kannada Letters Keypad References