KNV
21. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು
ERVKN
21. ಆದ್ದರಿಂದ ಪೇತ್ರನು ಕೆಳಗಿಳಿದು ಆ ಜನರ ಬಳಿಗೆ ಹೋಗಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ, ನೀವು ಇಲ್ಲಿಗೇಕೆ ಬಂದಿರಿ?” ಎಂದು ಕೇಳಿದನು.
IRVKN
21. ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN