KNV
43. ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ERVKN
43. ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
IRVKN
43. ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN