KNV
17. ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
ERVKN
17. ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.
IRVKN
17. ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN