KNV
42. ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
ERVKN
42. ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.
IRVKN
42. ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN