KNV
37. ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
ERVKN
37. ಆದರೆ ಪೌಲನು, “ನಾವು ಏನು ತಪ್ಪು ಮಾಡಿದ್ದೇವೆಂಬುದನ್ನು ನಿಮ್ಮ ನಾಯಕರು ನಿರೂಪಿಸದೆ ನಮ್ಮನ್ನು ಜನರ ಎದುರಿನಲ್ಲಿ ಹೊಡೆಸಿ ಸೆರೆಮನೆಗೆ ಹಾಕಿಸಿದರು. ನಾವು ರೋಮಿನ ಪ್ರಜೆಗಳು. ಆದ್ದರಿಂದ ನಮಗೂ ಹಕ್ಕುಗಳಿವೆ. ಈಗ ಅವರು ನಮ್ಮನ್ನು ಗೋಪ್ಯವಾಗಿ ಬಿಡುಗಡೆ ಮಾಡಬೇಕೆಂದಿರುವರೇ? ಇಲ್ಲ! ನಾಯಕರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಬೇಕು!” ಎಂದು ಹೇಳಿದನು.
IRVKN
37. ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN