KNV
13. ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
ERVKN
13. (13-14) ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.
IRVKN
13. ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN