KNV
22. ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
ERVKN
22. ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.
IRVKN
22. ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN