KNV
36. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ERVKN
36. “ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”
IRVKN
36. “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN