ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
32. ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.

ERVKN
32. “ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.

IRVKN
32. ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 32 of Total Verses 38
  • ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
  • ERVKN

    “ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.
  • IRVKN

    ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
Total 38 Verses, Current Verse 32 of Total Verses 38
×

Alert

×

kannada Letters Keypad References