KNV
13. ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
ERVKN
13. ಅನನೀಯನು ನನ್ನ ಬಳಿಗೆ ಬಂದು, ‘ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!’ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು ಮತ್ತು ನಾನು ಅವನನ್ನು ನೋಡಿದೆನು.
IRVKN
13. ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN