ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
25. ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.

ERVKN
25. ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.

IRVKN
25. ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 25 of Total Verses 30
  • ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
  • ERVKN

    ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.
  • IRVKN

    ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
Total 30 Verses, Current Verse 25 of Total Verses 30
×

Alert

×

kannada Letters Keypad References