ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ERVKN
18. ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”

IRVKN
18. ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 18 of Total Verses 32
  • ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
  • ERVKN

    ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”
  • IRVKN

    ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
Total 32 Verses, Current Verse 18 of Total Verses 32
×

Alert

×

kannada Letters Keypad References