KNV
14. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ERVKN
14. ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು [†ಕೊಲೆಗಾರ ಬರಬ್ಬ ನೋಡಿರಿ: ಲೂಕ 23:18.] ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.
IRVKN
14. ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN