KNV
17. ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
ERVKN
17. “ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.
IRVKN
17. “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN