KNV
26. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ERVKN
26. ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”
IRVKN
26. ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN