KNV
13. ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
ERVKN
13. ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.
IRVKN
13. ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN