KNV
26. ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
ERVKN
26. ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
IRVKN
26. ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN