ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

ERVKN
14. ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.

IRVKN
14. ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 14 of Total Verses 19
1 2 3 4 5
6 7 8 9 10 11 12 13 14 15 16 17 18 19
  • ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
  • ERVKN

    ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.
  • IRVKN

    ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
Total 19 Verses, Current Verse 14 of Total Verses 19
1 2 3 4 5
6 7 8 9 10 11 12 13 14 15 16 17 18 19
×

Alert

×

kannada Letters Keypad References