ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
18. ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.

ERVKN
18. “ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 18 of Total Verses 29
  • ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
  • ERVKN

    “ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.
Total 29 Verses, Current Verse 18 of Total Verses 29
×

Alert

×

kannada Letters Keypad References