ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ವಿಮೋಚನಕಾಂಡ
KNV
36. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.

ERVKN
36. ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 36 of Total Verses 38
  • ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
  • ERVKN

    ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು.
Total 38 Verses, Current Verse 36 of Total Verses 38
×

Alert

×

kannada Letters Keypad References