ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
25. ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.

ERVKN
25. ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು.

IRVKN
25. ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 25 of Total Verses 36
  • ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
  • ERVKN

    ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು.
  • IRVKN

    ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
Total 36 Verses, Current Verse 25 of Total Verses 36
×

Alert

×

kannada Letters Keypad References