ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
29. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.

ERVKN
29. ಆದ್ದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪ್ರಧಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರರಾಗಿದ್ದೀರಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.”

IRVKN
29. ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 29 of Total Verses 36
  • ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
  • ERVKN

    ಆದ್ದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪ್ರಧಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರರಾಗಿದ್ದೀರಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.”
  • IRVKN

    ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.
Total 36 Verses, Current Verse 29 of Total Verses 36
×

Alert

×

kannada Letters Keypad References