ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
35. ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.

ERVKN
35. ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.

IRVKN
35. ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 35 of Total Verses 36
  • ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.
  • ERVKN

    ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.
  • IRVKN

    ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.
Total 36 Verses, Current Verse 35 of Total Verses 36
×

Alert

×

kannada Letters Keypad References