KNV
20. ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
ERVKN
20. ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.
IRVKN
20. ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN