KNV
10. ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
ERVKN
10. ಇದು ಶೇಮನ ಕುಟುಂಬ ಚರಿತ್ರೆ. ಜಲಪ್ರಳಯದ ಎರಡು ವರ್ಷಗಳ ನಂತರ ಶೇಮನು 100 ವರ್ಷದವನಾಗಿದ್ದಾಗ ಅರ್ಪಕ್ಷದ್ ಎಂಬ ಮಗನನ್ನು ಪಡೆದನು.
IRVKN
10. ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN