KNV
7. ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
ERVKN
7. ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.
IRVKN
7. ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN