KNV
13. ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ERVKN
13. ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’ ” ಎಂದು ಹೆಸರಿಟ್ಟಳು.
IRVKN
13. ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN