KNV
11. ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
ERVKN
11. ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.
IRVKN
11. ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN