KNV
14. ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
ERVKN
14. ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.
IRVKN
14. ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN