KNV
15. ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
ERVKN
15. ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.
IRVKN
15. ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN