KNV
46. ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
ERVKN
46. ಆ ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, ‘ನೀರನ್ನು ಕುಡಿ; ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.
IRVKN
46. ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN