KNV
28. ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
ERVKN
28. ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
IRVKN
28. ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN