KNV
27. ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
ERVKN
27. ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು.
IRVKN
27. ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN