KNV
33. ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
ERVKN
33. ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.
IRVKN
33. ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN