KNV
35. ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
ERVKN
35. ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.
IRVKN
35. ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN