ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
33. ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.

ERVKN
33. ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು.

IRVKN
33. ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 33 of Total Verses 55
  • ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
  • ERVKN

    ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು.
  • IRVKN

    ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
Total 55 Verses, Current Verse 33 of Total Verses 55
×

Alert

×

kannada Letters Keypad References