KNV
10. ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
ERVKN
10. ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು.
IRVKN
10. ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN