KNV
16. ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
ERVKN
16. ಆಕೆ ಆ ಮೇಲಂಗಿಯನ್ನು ತನ್ನ ಗಂಡನೂ ಯೋಸೇಫನಿಗೆ ಧಣಿಯೂ ಆಗಿದ್ದ ಪೋಟೀಫರನು ಬರುವ ತನಕ ಇಟ್ಟುಕೊಂಡಿದ್ದಳು.
IRVKN
16. ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN