ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
34. ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.

ERVKN
34. ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.

IRVKN
34. ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 34 of Total Verses 38
  • ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
  • ERVKN

    ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.
  • IRVKN

    ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.
Total 38 Verses, Current Verse 34 of Total Verses 38
×

Alert

×

kannada Letters Keypad References