ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
36. ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.

ERVKN
36. ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.

IRVKN
36. ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 36 of Total Verses 38
  • ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
  • ERVKN

    ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.
  • IRVKN

    ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
Total 38 Verses, Current Verse 36 of Total Verses 38
×

Alert

×

kannada Letters Keypad References