KNV
1. ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
ERVKN
1. ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.
IRVKN
1. ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN