KNV
15. ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
ERVKN
15. ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.
IRVKN
15. ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN